ಉಡುಪಿ: ಯಕೃತ್ತು(ಲಿವರ್) ಸಮಸ್ಯೆಯಿಂದ ಬಳಲುತ್ತಿರುವ ಕರಾವಳಿ ಕರ್ನಾಟಕ, ದಕ್ಷಿಣಕನ್ನಡ ಭಾಗದ ರೋಗಿಗಳಿಗೆ ಸುಸಜ್ಜಿತ ಮತ್ತು ಅತ್ಯಾಧುನಿಕ ತಂತ್ರಜ್ಞಾನದಿಂದ ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಣಿಪಾಲ್ ಇಂಟಿಗ್ರೇಟೆಡ್ ಲಿವರ್ ಆ್ಯಂಡ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಆರಂಭಿಸಲಾಗಿದ್ದು, ಪ್ರತಿ...
ಉಡುಪಿ: ಯಕೃತ್ತು(ಲಿವರ್) ಸಮಸ್ಯೆಯಿಂದ ಬಳಲುತ್ತಿರುವ ಕರಾವಳಿ ಕರ್ನಾಟಕ, ದಕ್ಷಿಣಕನ್ನಡ ಭಾಗದ ರೋಗಿಗಳಿಗೆ ಸುಸಜ್ಜಿತ ಮತ್ತು ಅತ್ಯಾಧುನಿಕ ತಂತ್ರಜ್ಞಾನದಿಂದ ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಣಿಪಾಲ್ ಇಂಟಿಗ್ರೇಟೆಡ್ ಲಿವರ್ ಆ್ಯಂಡ್...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿವೆ. ಹೀಗಾಗಿ ಟಿಪ್ಪರ್ ಗಳ ಆರ್ಭಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಮುಂದಾಗಿದೆ. ಈ...
ಉಡುಪಿ: ಅಂದು ಪರಶುರಾಮನ ಮೂರ್ತಿಯ ಅರ್ಧ ಭಾಗ ತೆಗೆದುಕೊಂಡು ಹೋಗಲು ಶಾಸಕ ಸುನಿಲ್ ಕುಮಾರ್ ಅವರೇ ಕಾರಣರಾಗಿದ್ದರು. ಇದೀಗ ಮೇಲ್ಛಾವಣಿಯ ತ್ರಾಮದ ಹೊದಿಕೆ ಕಳ್ಳತನ ಆಗಲು ಅವರೇ ಕಾರಣರಾಗಿದ್ದಾರೆ. ಅವರು ತನ್ನ ತಪ್ಪನ್ನು...
ಉಡುಪಿ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ...
ಉಡುಪಿ: ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ಪಾಂಗಾಳ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಭವಿಸಿದೆ.ಗಾಯಗೊಂಡ ವ್ಯಕ್ತಿಯನ್ನು ಪಡುಕೆರೆ ನಿವಾಸಿ...
ಉಡುಪಿ: ಹಿರಿಯ ನ್ಯಾಯವಾದಿ ಅಲೆವೂರು ಮಾಧವ ಆಚಾರ್ಯ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.ಉಡುಪಿ ವಕೀಲರ ಸಂಘದ ಹಿರಿಯ ಸದಸ್ಯರಾಗಿದ್ದ ಅವರು, ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು.ಅಗಲಿದ...
ಉಡುಪಿ: ವೇಗವಾಗಿ ಬೆಳೆಯುತ್ತಿರುವ ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಖಾಸಗಿ ಗ್ಯಾರೇಜು ಉದ್ಯಮಿಗಳು ಸುಧಾರಿತ ತಂತ್ರಜ್ಞಾನಕ್ಕೆ ತಮ್ಮನ್ನು ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದು ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರದ ಬ್ರಿಗೇಡಿಯರ್ ಡಾ.ಸುರ್ಜಿತ್...
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿರುವ ವಿವಾದಿತ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮೇಲ್ಛಾವಣಿಗೆ ಹಾಕಲಾಗಿದ್ದ ಬೆಲೆಬಾಳುವ ತಾಮ್ರದ ಹೊದಿಕೆಗಳನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಬಿಜೆಪಿ-ಕಾಂಗ್ರೆಸ್ ನಡುವಿನ ರಾಜಕೀಯ ಕೆಸರೆರಚಾಟದ ಕೇಂದ್ರವಾಗಿದ್ದ ಥೀಮ್ ಪಾರ್ಕ್...
ತುಮಕೂರು: ಬಳ್ಳಾರಿ ಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡ ಮರುದಿನವೇ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿ ಪವನ್ ನಿಜೂರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತುಮಕೂರು ಜಿಲ್ಲೆ ಶಿರಾದ ಬರಗೂರಿನ ಸ್ನೇಹಿತರೊಬ್ಬರ ಫಾರ್ಮ್ ಹೌಸ್‌ನಲ್ಲಿ ಮಾತ್ರೆಗಳನ್ನು ಸೇವಿಸುವ ಮೂಲಕ ಅವರು ಆತ್ಮಹತ್ಯೆಗೆ...
ಉಡುಪಿ: ಶಿರ್ವ ಸಹಿತ ಕಾಪು, ಬೆಂಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಐದು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪಿಯನ್ನು ಶಿರ್ವ ಪೋಲಿಸರು ಬಂಧಿಸಿದ್ದಾರೆ.ಡಿ.5ರಂದು ಬಂಟಕಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕಿಂಗ್ ಮಾಡಿದ್ದ ವಾಹನ ಕಳವಾದ...
ಮನರಂಜನೆ
ಸಿನಿಮಾ ಲೋಕದ ವರ್ಣರಂಜಿತ ಸುದ್ದಿ ಹಾಗು ಕ್ರೀಡಾ ಜಗತ್ತಿನ ಇಂಟ್ರೆಸ್ಟಿಂಗ್ ಅಪ್ಡೇಟ್ಗಳು
ಅತ್ತ ಸೂರ್ಯ ಮಕರ ರಾಶಿ ಪ್ರವೇಶ ಮಾಡುತ್ತಿದ್ರೆ, ಇತ್ತ ದಳಪತಿ ವಿಜಯ್ ಅಭಿನಯದ ಕಟ್ಟ ಕಡೆಯ ಸಿನಿಮಾದ ಭರ್ಜರಿ ಶೋ ತೆರೆಕಾಣುತ್ತಿರುತ್ತದೆ… ಹೌದು…2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ…ಅದೇ ದಿನ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಸುಮಾರು 500 ಕೋಟಿ ಅಧಿಕ...
ಬೆಂಗಳೂರು: ಸ್ಯಾಂಡಲ್ ವುಡ್ ನನಟ, ನಿರ್ದೇಶಕ ಗುರುಪ್ರಸಾದ್ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರಿನ ಮಾದನಾಯಕಹಳ್ಳಿಯಲ್ಲಿ ಅಪಾರ್ಟ್ ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ಫ್ಲ್ಯಾಟ್ ನಲ್ಲಿ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ. ಪೊಲೀಸರು ಆಗಮಿಸಿ ಪರಿಶೀಲನೆ...
ಉಡುಪಿ: ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ 'ಪಂಚಮಿ ಪುರಸ್ಕಾರ- 2025'ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ...
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್(81) ಅವರು ನಿಧನ ಹೊಂದಿದರು.ಅವರು ಹೃದಯಾಘಾದಿಂದ ನಿಧನರಾದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು...